ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮೊನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಶತಕ ಗಳಿಸಿದ್ದ ಪರಿಣಾಮ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ. ಐಸಿಸಿ ಬಿಡುಗಡೆಗೊಳಿಸಿರುವ ಲೇಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಹುಲ್ ಜೀವನ ಶ್ರೇಷ್ಠ ಮೂರನೇ ಸ್ಥಾನ ಪಡೆದಿದ್ದಾರೆ. ಮೊನ್ನೆಯ ಶತಕದಿಂದಾಗಿ ಒಂಭತ್ತು ಸ್ಥಾನ ಮೇಲೇರಿರುವ ರಾಹುಲ್ ಮೂರನೇ ಸ್ಥಾನ ಗಳಿಸಿದ್ದಾರೆ.ನಾಯಕ ವಿರಾಟ್ ಕೊಹ್ಲಿ 12 ನೇ ಸ್ಥಾನದಲ್ಲಿದ್ದರೆ ಮೂರನೇ ಪಂದ್ಯದಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ