ಪರ್ಲ್: ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ತನಗೆ ಸಿಗಬೇಕಾಗಿದ್ದ ಪದಕವನ್ನು ಸಾಯಿ ಸುದರ್ಶನ್ ಗೆ ಕೊಡಿಸಿ ನಿಸ್ವಾರ್ಥತೆ ಮೆರೆದಿದ್ದಾರೆ.ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಪ್ರತೀ ಸರಣಿ ಮುಗಿದ ಬಳಿಕ ಆಯಾ ಸರಣಿಯಲ್ಲಿ ಉತ್ತಮ ಫೀಲ್ಡಿಂಗ್ ಮಾಡಿದ ಆಟಗಾರನಿಗೆ ಬೆಸ್ಟ್ ಫೀಲ್ಡರ್ ಅವಾರ್ಡ್ ಕೊಡಿಸಲಾಗುತ್ತಿದೆ. ಫೀಲ್ಡಿಂಗ್ ಕೋಚ್ ಬೆಸ್ಟ್ ಫೀಲ್ಡರ್ ಯಾರು ಎಂದು ಘೋಷಣೆ ಮಾಡುತ್ತಾರೆ. ಅವರಿಗೆ ಪದಕ ನೀಡಿ ಗೌರವಿಸಲಾಗುತ್ತದೆ.ಅದೇ ರೀತಿ