ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಮೊದಲ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಗೆ ದಾಖಲೆಯೊಂದನ್ನು ಮಾಡುವ ಅವಕಾಶ ಎದುರಾಗಿದೆ.