ಹರಾರೆ: ಜಿಂಬಾಬ್ವೆಯಲ್ಲಿ ಏಕದಿನ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾ ಹಂಗಾಮಿ ನಾಯಕ ಕೆಎಲ್ ರಾಹುಲ್, ಶಿಖರ್ ಧವನ್ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.ಆಗಸ್ಟ್ 18 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಕೆಎಲ್ ರಾಹುಲ್ ಇನ್ನು 7 ಕ್ಯಾಚ್ ಪಡೆದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಕ್ಯಾಚ್ ಪಡೆದ ದಾಖಲೆ ಮಾಡಲಿದ್ದಾರೆ. ಅಲ್ಲದೆ ಕೆಎಲ್ ರಾಹುಲ್ ಇನ್ನು 366 ರನ್ ಗಳಿಸಿದರೆ ಏಕದಿನ ಪಂದ್ಯಗಳಲ್ಲಿ 2000 ರನ್