Photo Courtesy: Twitterನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆರಂಭಿಕರು ಯಾರು ಎನ್ನುವ ಪ್ರಶ್ನೆ ಮೂಡಿದೆ.ಈ ಸರಣಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಕಣಕ್ಕಿಳಿಯಲು ಕೆಎಲ್ ರಾಹುಲ್ ಮತ್ತು ಶುಬ್ಮನ್ ಗಿಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇಬ್ಬರೂ ಟೆಸ್ಟ್ ಕ್ರಿಕೆಟ್ ನಲ್ಲಿ ಓಪನರ್ ಆಗಿ ಉತ್ತಮ ದಾಖಲೆ ಹೊಂದಿದ್ದಾರೆ.ಅದರಲ್ಲೂ ಇತ್ತೀಚೆಗಿನ ದಿನಗಳಲ್ಲಿ ರಾಹುಲ್ ಗೆ ಹೋಲಿಸಿದರೆ ಶುಬ್ಮನ್ ಗಿಲ್