ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕದಲ್ಲಿ ಟೀಂ ಇಂಡಿಯಾ 2 ನೇ ಸ್ಥಾನಕ್ಕೆ ಏರಿದ್ದರೆ, ಕ್ರಿಕೆಟಿಗ ಕೆಎಲ್ ರಾಹುಲ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕುಸಿತ ಕಂಡಿದ್ದಾರೆ.ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ ಒಂದು ಸ್ಥಾನ ಕುಸಿತ ಕಂಡಿದ್ದು, ಮೂರನೇ ಸ್ಥಾನಕ್ಕಿಳಿದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.ಆಸ್ಟ್ರೇಲಿಯಾ ನಾಯಕ ಏರಾನ್ ಫಿಂಚ್ ಎರಡನೇ ಸ್ಥಾನಕ್ಕೆ ಏರಿಕೆಯಾಗಿದ್ದಾರೆ. ಇಂಗ್ಲೆಂಡ್ ನ