ಮುಂಬೈ: ತೊಡೆಸಂಧು ನೋವಿಗೊಳಗಾಗಿದ್ದ ಕೆಎಲ್ ರಾಹುಲ್ ಇತ್ತೀಚೆಗೆ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದೀಗ ತಾವು ಚೇತರಿಸಿಕೊಂಡಿರುವುದಾಗಿ ರಾಹುಲ್ ಹೇಳಿಕೊಂಡಿದ್ದಾರೆ.