ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಆರಂಭ ಪಡೆದಿದೆ.ಆರಂಭಿಕ ಕೆಎಲ್ ರಾಹುಲ್ ಭರ್ಜರಿ ಓಪನಿಂಗ್ ನೀಡಿದ್ದಾರೆ. ಕೇವಲ 33 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 57 ರನ್ ಸಿಡಿಸಿದರು. ವಿಶೇಷವೆಂದರೆ ಇನ್ನೊಂದು ತುದಿಯಲ್ಲಿದ್ದ ರೋಹಿತ್ ಗೆ ಹೆಚ್ಚು ಬ್ಯಾಟಿಂಗ್ ಗೆ ಅವಕಾಶವೇ ಸಿಗಲಿಲ್ಲ. ಅವರು ಕೇವಲ 14 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು.ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 10