ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಫಾರ್ಮ್ ಕಳೆದುಕೊಂಡು ಎ ತಂಡದ ಪರ ಆಡುತ್ತಿರುವ ಕೆಎಲ್ ರಾಹುಲ್ ವಾಪಸಾಗುವ ನಿರೀಕ್ಷೆಯಿದೆ.ಕೆಎಲ್ ರಾಹುಲ್ ಸದ್ಯಕ್ಕೆ ಭಾರತ ಎ ತಂಡದ ಪರ ಟೆಸ್ಟ್ ಪಂದ್ಯವಾಡುತ್ತಿದ್ದು, ಅರ್ಧಶತಕ ಗಳಿಸಿ ಫಾರ್ಮ್ ಗೆ ಮರಳುವ ಸೂಚನೆ ನೀಡಿದ್ದಾರೆ. ಈ ಹಿಂದೆ ಆಯ್ಕೆಗಾರ ಎಂಎಸ್ ಕೆ ಪ್ರಸಾದ್ ಕೂಡಾ ರಾಹುಲ್ ಗೆ ಬೆಂಬಲಿಸಿ ಮಾತನಾಡಿದ್ದರು. ಅಲ್ಲದೆ, ರಾಹುಲ್ ಜತೆಗೆ ರೆಹಾನೆ ಕೂಡಾ ವಿಶ್ವಕಪ್ ತಂಡದ ಯೋಜನೆಯಲ್ಲಿದ್ದಾರೆ ಎಂದಿದ್ದರು.ಹೀಗಾಗಿ