ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.ವಿರಾಟ್ ಕೊಹ್ಲಿ ಬೆನ್ನು ನೋವಿನಿಂದಾಗಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಹೀಗಾಗಿ ಉಪನಾಯಕ ರಾಹುಲ್ ಮೊದಲ ಬಾರಿಗೆ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸೀಮಿತ ಓವರ್ ಗಳ ನಾಯಕನಾಗುವ ಮೊದಲೇ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕನಾದ ದಾಖಲೆಯನ್ನು ರಾಹುಲ್ ಮಾಡಿದ್ದಾರೆ. ಇದಕ್ಕೆ ಮೊದಲು ಮೊಹಮ್ಮದ್ ಅಜರುದ್ದೀನ್ ಇದೇ ದಾಖಲೆ ಮಾಡಿದ್ದರು.ಇನ್ನು ತಂಡದ