ಮುಂಬೈ: ಐಪಿಎಲ್ ನಲ್ಲಿ ಆಡುವಾಗ ಗಾಯಗೊಂಡ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.ಫೀಲ್ಡಿಂಗ್ ಮಾಡುತ್ತಿದ್ದಾಗ ತೊಡೆಸಂಧು ನೋವಿಗೊಳಗಾಗಿದ್ದ ರಾಹುಲ್ ಬಳಿಕ ನೋವಿನಿಂದ ಒದ್ದಾಡಿದ್ದರು. ಕಳೆದ ಪಂದ್ಯದಲ್ಲಿ ಲಕ್ನೋ ತಂಡದ ನಾಯಕತ್ವ ವಹಿಸಿರಲಿಲ್ಲ. ಇದೀಗ ಅವರೇ ತಮ್ಮ ಗಾಯದ ಬಗ್ಗೆ ಅಪ್ ಡೇಟ್ ನೀಡಿದ್ದಾರೆ.ಅಭಿಮಾನಿಗಳಿಗೆ ಸುದೀರ್ಘ ಪತ್ರ ಬರೆದಿರುವ ರಾಹುಲ್, ಐಪಿಎಲ್ ನಲ್ಲಿ ತಮ್ಮ ತಂಡಕ್ಕೆ ನೆರವಾಗದಿರಲು ಸಾಧ್ಯವಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿಶ್ವ ಟೆಸ್ಟ್