ಕೊಲೊಂಬೋ: ಏಷ್ಯಾ ಕಪ್ ಕ್ರಿಕೆಟ್ 2023 ಗೆ ಇಂದು ಚಾಲನೆ ಸಿಗುತ್ತಿದ್ದು, ಇದಕ್ಕೂ ಮೊದಲು ಟೀಂ ಇಂಡಿಯಾಗೆ ನಿರೀಕ್ಷಿತ ಸಂಕಷ್ಟವೊಂದು ಎದುರಾಗಿದೆ.ಸಂಪೂರ್ಣ ಫಿಟ್ ಆಗದ ವಿಕೆಟ್ ಕೀಪರ್ ಬ್ಯಾಟಿಗ ಕೆಎಲ್ ರಾಹುಲ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯ ಮತ್ತು 4 ರಂದು ನಡೆಯಲಿರುವ ನೇಪಾಳ ವಿರುದ್ಧದ ಪಂದ್ಯಕ್ಕೆ ರಾಹುಲ್ ಅಲಭ್ಯರಾಗಿದ್ದಾರೆ.ಇದು ತಂಡದ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ರಾಹುಲ್ ಅಲಭ್ಯರಾಗಿರುವುದರಿಂದ