ಮುಂಬೈ: ಐಪಿಎಲ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಗಾಯಗೊಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.