ದುಬೈ: ಟಿ20 ವಿಶ್ವಕಪ್ ನಲ್ಲಿ ಅರ್ಧಶತಕ ಭಾರಿಸಿದ ಹೊರತಾಗಿಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ.ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಕೂಡಾ ಎರಡು ಸ್ಥಾನ ಹಿನ್ನಡೆ ಅನುಭವಿಸಿದ್ದಾರೆ. ಕೊಹ್ಲಿ ಒಂದು ಸ್ಥಾನ ಕೆಳಕ್ಕೆ ಜಾರಿದ್ದು, 725 ಅಂಕಗಳೊಂದಿಗೆ 5 ನೇ ಸ್ಥಾನಕ್ಕೆ ಕುಸಿದಿದ್ದಾರೆ.ಅತ್ತ ರಾಹುಲ್ ಎರಡು ಸ್ಥಾನ ಕೆಳಕ್ಕಿಳಿದು 8 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ರಾಹುಲ್ ಟಿ20 ವಿಶ್ವಕಪ್ ನ