ಕೊಲೊಂಬೊ: ಭಾನುವಾರ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾದ ಯುವ ಕ್ರಿಕೆಟಿಗರು ಚೆನ್ನಾಗಿಯೇ ತಯಾರಿ ನಡೆಸಿದ್ದಾರೆ. ಕೆಎಲ್ ರಾಹುಲ್, ಸುರೇಶ್ ರೈನಾ ಸೇರಿದಂತೆ ಹಿರಿಯ ಆಟಗಾರರು ಈಗಷ್ಟೇ ಟೀಂ ಇಂಡಿಯಾಕ್ಕೆ ಕಾಲಿಟ್ಟ ಯುವ ಆಟಗಾರರನ್ನು ಕಟ್ಟಿಕೊಂಡು ಸ್ವಿಮ್ಮಿಂಗ್ ಪೂಲ್ ಗೆ ಇಳಿದಿದ್ದಾರೆ.ಈ ಮೂಲಕ ತಮ್ಮ ಫಿಟ್ ನೆಸ್ ಪ್ರದರ್ಶಿಸಿದ್ದಾರೆ. ರಾಹುಲ್ ಈ ಮಸ್ತ್ ಮಜಾ ಮಾಡುವ ಫೋಟೋಗಳನ್ನು ತಮ್ಮ ಟ್ವಿಟರ್