ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆ ಮುನ್ನ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ವಾತಾವರಣದ ಬಗ್ಗೆ ನೂತನ ಉಪನಾಯಕ ಕೆಎಲ್ ರಾಹುಲ್ ಮಾಧ್ಯಮಗಳ ಮುಂದೆ ಮಾತನಾಡಲಿದ್ದಾರೆ.