ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.ಆ ಮೂಲಕ ಆರಂಭಿಕ ಸ್ಥಾನಕ್ಕೆ ಶಿಖರ್ ಧವನ್-ರೋಹಿತ್ ಜೋಡಿಯೇ, ರಾಹುಲ್-ರೋಹಿತ್ ಜೋಡಿಯೇ ಎಂಬ ಅನುಮಾನಗಳಿಗೆ ತೆರೆ ಬಿದ್ದಿದೆ. ರಾಹುಲ್ ಆರಂಭಿಕರಾದರೆ ಶಿಖರ್ ಧವನ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ.ಇನ್ನು, ಯುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಗೆ ಅವಕಾಶ ನೀಡುವ ಬಗ್ಗೆ ಕೊಹ್ಲಿ