ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ನಿನ್ನೆಯಿಂದ ಅಭ್ಯಾಸ ಆರಂಭಿಸಿದೆ.ಜನವರಿ 3 ರಂದು ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವಾಡಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಸೋತಿರುವುದರಿಂದ ಸರಣಿ ಉಳಿಸಿಕೊಳ್ಳಲು ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಿದೆ.ಇದೀಗ ಭಾರತ ಐಚ್ಚಿಕ ಪ್ರಾಕ್ಟೀಸ್ ಸೆಷನ್ ನಡೆಸಿದೆ. ಈ ಪ್ರಾಕ್ಟೀಸ್ ಸೆಷನ್ ನಲ್ಲಿ ರವೀಂದ್ರ ಜಡೇಜಾ ಭಾಗಿಯಾಗಿರುವುದು ವಿಶೇಷ. ಕಳೆದ