ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮಗಳು ವಮಿಕಾ ಜೊತೆ ಖುಷಿ ಹಂಚಿಕೊಂಡಿದ್ದಾರೆ.ವಮಿಕಾ ಮತ್ತು ಕೊಹ್ಲಿ ಪತ್ನಿ ಅನುಷ್ಕಾ ನಿನ್ನೆ ಮೈದಾನದಲ್ಲಿ ಕೂತು ಪಂದ್ಯ ವೀಕ್ಷಿಸಿದ್ದರು. ಗೆಲುವಿನ ಬಳಿಕ ಕೊಹ್ಲಿ ಗ್ಯಾಲರಿ ಬಳಿ ತೆರಳಿ ಮಗಳು ವಮಿಕಾಗೆ ಚಿಯರ್ಸ್ ಸನ್ನೆ ಮಾಡಿ ಸಂಭ್ರಮಿಸಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಹ್ಲಿ ದಂಪತಿ ಇದುವರೆಗೆ ತಮ್ಮ ಮಗಳ ಮುಖವನ್ನು