Photo Courtesy: Twitterಮುಂಬೈ: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಇಂಗ್ಲೆಂಡ್ ಪ್ರಯಾಣ ಬೆಳೆಸಲಿದೆ.ವಿರಾಟ್ ಕೊಹ್ಲಿ, ಕೋಚ್ ರಾಹುಲ್ ದ್ರಾವಿಡ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಸೇರಿದಂತೆ ಐಪಿಎಲ್ ಆಡದ ಆಟಗಾರರ ಮೊದಲ ಬ್ಯಾಚ್ ಇಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ. ಇದೀಗ ಒಟ್ಟು ಏಳು ಆಟಗಾರರು ಇಂಗ್ಲೆಂಡ್ ಗೆ ತೆರಳಲಿದ್ದಾರೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನುಳಿದ ಆಟಗಾರರು ಐಪಿಎಲ್ ಆಡುತ್ತಿರುವುದರಿಂದ ಅದಾದ