ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದು ಅವರ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಈಗಾಗಲೇ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮೇಲೆ ಕೊಹ್ಲಿ ಫ್ಯಾನ್ಸ್ ಕೋಪಗೊಂಡಿದ್ದರು. ಇದೀಗ ಅವರ ಮತ್ತೊಂದು ಹೇಳಿಕೆ ಆಕ್ರೋಶ ಮೇರೆ ಮೀರಿಸಿದೆ.