ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಲಾಗಿದ್ದು, ವಿರಾಟ್ ಕೊಹ್ಲಿ, ರಿಷಬ್ ಪಂತ್ ಗೆ ವಿಶ್ರಾಂತಿ ನೀಡಲಾಗಿದೆ.ರಿಷಬ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಆಡಲಿದ್ದಾರೆ. ಇನ್ನು, ಗಾಯದ ಕಾರಣದಿಂದ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಕಮ್ ಬ್ಯಾಕ್ ಮಾಡಿದ್ದಾರೆ.ಉಳಿದಂತೆ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್