Photo Courtesy: Twitterಮುಂಬೈ: ಏಷ್ಯಾ ಕಪ್ ಫೈನಲ್ ಗೆದ್ದು ಬೀಗಿದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ತವರಿಗೆ ಮರಳಿ ಕುಟುಂಬದ ಜೊತೆ ಗಣೇಶ ಹಬ್ಬವನ್ನು ಜೋರಾಗಿಯೇ ಆಚರಿಸಿಕೊಂಡಿದ್ದಾರೆ.ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಗಣೇಶನ ಕೂರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೂಜೆ ಮಾಡಿದ ಫೋಟೋಗಳನ್ನು ಪ್ರಕಟಿಸಿದ್ದಾರೆ. ಕೆಎಲ್ ರಾಹುಲ್ ಕೂಡಾ ಸಾಂಪ್ರದಾಯಿಕ ಉಡುಗೆಯಲ್ಲಿ ಗಣೇಶ ಹಬ್ಬ ಆಚರಿಸಿಕೊಂಡಿದ್ದಾರೆ.ಇನ್ನು, ನಾಯಕ ರೋಹಿತ್ ಶರ್ಮಾ ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ