Photo Courtesy: Twitterಮುಂಬೈ: ವಾಂಖೆಡೆ ಮೈದಾನದಲ್ಲಿ ಕೆಲವೇ ಕ್ಷಣಗಳಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್-ಆರ್ ಸಿಬಿ ನಡುವಿನ ಪಂದ್ಯಕ್ಕೆ ಮೊದಲು ಕೊಹ್ಲಿ-ಸಚಿನ್ ಪರಸ್ಪರ ಭೇಟಿಯಾಗಿದ್ದಾರೆ.ಸಚಿನ್ ತೆಂಡುಲ್ಕರ್ ಕ್ರಿಕೆಟ್ ದೇವರು ಎಂದು ಕರೆಯಲ್ಪಡುತ್ತಾರೆ. ಕೊಹ್ಲಿ ಕ್ರಿಕೆಟ್ ನ ಕಿಂಗ್ ಎಂದು ಕರೆಯಿಸಿಕೊಳ್ಳುತ್ತಾರೆ. ಜಾಗತಿಕ ಕ್ರಿಕೆಟ್ ನ ಇಬ್ಬರು ಶ್ರೇಷ್ಠ ಆಟಗಾರರು ಪರಸ್ಪರ ಭೇಟಿಯಾಗಿ ಕುಶಲೋಪರಿ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಕೊಹ್ಲಿಗೆ ಸಚಿನ್ ಮೇಲೆ ಅಪಾರ ಗೌರವವಿದೆ. ಸಚಿನ್ ಕೊಹ್ಲಿಯ ಪಾಲಿಗೆ