ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 19.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 184 ರನ್ ಗಳಿಸುವ ಮೂಲಕ ಗೆಲುವು ಕಂಡಿತು.ಭಾರತಕ್ಕೆ