ಬೆಂಗಳೂರು: ಕೊರೋನಾವೈರಸ್ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ದಾನಿಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನೆರವಿಗೆ ಕೈ ಜೋಡಿಸಿದೆ.