Photo Courtesy: Twitterಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 106 ರನ್ ಗಳ ಅಂತರದಿಂದ ಗೆದ್ದುಕೊಂಡಿತು.ಈ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿ ವಿಶಿಷ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.ಕುಲದೀಪ್ ಯಾದವ್ ಗೆ ನಿನ್ನೆ ಜನ್ಮದಿನವಾಗಿತ್ತು. ಹುಟ್ಟಿದ ಹಬ್ಬದ ದಿನವೇ 5 ವಿಕೆಟ್ ಪಡೆದ ಕುಲದೀಪ್ ಯಾದವ್ ವಿಶಿಷ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡರು. ನಿನ್ನೆಯ ಪಂದ್ಯದಲ್ಲಿ 2.5 ಓವರ್ ಬೌಲಿಂಗ್