ಮುಂಬೈ: ವಿರಾಟ್ ಕೊಹ್ಲಿ ನಾಯಕರಾಗಿದ್ದಾಗ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಹೆಣಗಾಡುತ್ತಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈಗ ಕಮ್ ಬ್ಯಾಕ್ ಮಾಡಿದ್ದಾರೆ.ರೋಹಿತ್ ಶರ್ಮಾ ಟೀಂ ಇಂಡಿಯಾಗೆ ನಾಯಕರಾಗುತ್ತಿದ್ದಂತೇ ರಿಸ್ಟೀ ಸ್ಪಿನ್ನರ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಮತ್ತೆ ಟೀಂ ಇಂಡಿಯಾದಲ್ಲಿ ಕುಲ್-ಚಾ (ಕುಲದೀಪ್ ಯಾದವ್-ಯಜುವೇಂದ್ರ ಚಾಹಲ್) ಜೋಡಿಯ ಯುಗ ಆರಂಭವಾಗಿದೆ.ಕುಲದೀಪ್ ಯಾದವ್ ತಂಡಕ್ಕೆ ಪುನರಾಗಮನವಾದ ಸುದ್ದಿ ಕೇಳುತ್ತಿದ್ದಂತೇ ಟೀಂ ಇಂಡಿಯಾ ಫ್ಯಾನ್ಸ್ ವಿವಿಧ ಮೆಮೆಗಳ ಮೂಲಕ ತಮಾಷೆ ಮಾಡಿದ್ದಾರೆ. ತಂಡದಿಂದ ತಮ್ಮನ್ನು ಹೊರಗಿಟ್ಟಿದ್ದಕ್ಕೆ