ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ಕಡೆಗಣಿಸಿದ್ದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಅನೇಕರಿಗೆ ಅಸಮಾಧಾನವಿದೆ. ಇದೇ ರೀತಿ ಕೊಹ್ಲಿ ನಾಯಕತ್ವದಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿಲ್ಲವಾ ಎಂಬ ಅನುಮಾನ ಮೂಡಿದೆ. Photo Courtesy: Googleಧೋನಿ ನಾಯಕರಾಗಿದ್ದಾಗ ಸ್ಪಿನ್ನರ್ ಗಳನ್ನು ಪರಿಣಾಮಕಾರಿಯಾಗಿ ಬಳಸಿದ್ದರು. ಕೆಲವೊಮ್ಮೆ ಸ್ಪಿನ್ನರ್ ಗಳಿಂದಲೇ ಇನಿಂಗ್ಸ್ ಆರಂಭಿಸುತ್ತಿದ್ದರು. ಅವರ ನಾಯಕತ್ವವಿದ್ದಾಗ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್,