ನವದೆಹಲಿ: ಮುಂದಿನ ವರ್ಷ ಐಪಿಎಲ್ ಬೇಗನೇ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೆ ಕಾರಣ 2019 ರ ಸಾರ್ವತ್ರಿಕ ಚುನಾವಣೆ.2019 ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬೇಗನೇ ಐಪಿಎಲ್ ಮುಗಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗುವ ನಿರೀಕ್ಷೆಯಿದೆ.ಈ ವರ್ಷ ಐಪಿಎಲ್ ವೇಳೆ ಕರ್ನಾಟಕದಲ್ಲಿ ಚುನಾವಣೆ ಇದ್ದಿದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಆಡಬೇಕಿದ್ದ ಕೆಲವು ಪಂದ್ಯಗಳಲ್ಲಿ ಬದಲಾವಣೆಯಾಗಿತ್ತು. ಅಲ್ಲದೆ, 2019 ರಲ್ಲಿ