ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆಯಾಗುವುದು ಖಂಡಿತಾ.ನಾಯಕ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರೆಹಾನೆ ನಾಯಕತ್ವದ ಹೊಣೆ ಹೊರಲಿದ್ದಾರೆ. ಪೃಥ್ವಿ ಶಾ ಬದಲಿಗೆ ಮಯಾಂಕ್ ಅಗರ್ವಾಲ್ ಜತೆಗೆ ಶಬ್ನಂ ಗಿಲ್ ಗೆ ಅವಕಾಶ ಸಿಗಲಿದೆ. ಇನ್ನು, ಕೊಹ್ಲಿ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರನ ಸ್ಥಾನ ತುಂಬಲು ಕೆಎಲ್ ರಾಹುಲ್ ಆಡುವ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ. ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸ್ಥಾನಕ್ಕೆ