ಈಗಾಗಲೇ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಎರಡು ಪಂದ್ಯ ಗೆದ್ದು ಉತ್ಸಾಹದಲ್ಲಿರುವ ಕರ್ನಾಟಕ ತಂಡಕ್ಕೆ ಮತ್ತಷ್ಟು ಬಲ ನೀಡಲು ಮನೀಶ್ ಪಾಂಡೆ ವಾಪಸ್ ಆಗಲಿದ್ದಾರೆ.