ನವದೆಹಲಿ: ಜಾಗತಿಕ ಕ್ರಿಕೆಟ್ ಬಾಲ್ ವಿರೂಪ ಪ್ರಕರಣದಿಂದ ಹೊರ ಬರುವ ಮೊದಲೇ ಟೀಂ ಇಂಡಿಯಾ ಕ್ರಿಕೆಟಿಗರೊಬ್ಬರ ಮ್ಯಾಚ್ ಫಿಕ್ಸಿಂಗ್ ಆರೋಪದ ಸುದ್ದಿಯಿಂದ ಬೆಚ್ಚಿ ಬಿದ್ದಿದೆ.2011 ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದ ವೇಗಿ ಮುನಾಫ್ ಪಟೇಲ್ ಮೇಲೆ ರಜಪೂತ್ ಲೀಗ್ ಕ್ರಿಕೆಟ್ ನಲ್ಲಿ ಫಿಕ್ಸಿಂಗ್ ನಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಇದೀಗ ಬಿಸಿಸಿಐ ತನಿಖೆಗೂ ಮುಂದಾಗಿದೆ.ಆದರೆ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಮುನಾಫ್ ಈ