ತಂಡದ ಹೀನಾಯ ಸೋಲುಗಳ ಬಳಿಕ ಶ್ರೀಲಂಕಾ ಕ್ರಿಕೆಟ್ ತಂಡದ ಅನುಭವಿ ಆಟಗಾರ ಆ್ಯಂಗಲೋ ಮ್ಯಾಥ್ಯೂಸ್ ಅವರು ತಮ್ಮ ನಾಯಕನ ಪಟ್ಟವನ್ನು ಬಿಟ್ಟುಕೊಟ್ಟಿದ್ದರು. ನಂತರದ ದಿನಗಳಲ್ಲಿ ಶ್ರೀಲಂಕಾ ತಂಡ ನಾಯಕನ ಸ್ಥಾನಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಿತ್ತು. ಆದರೆ ಆ ಬದಲಾವಣೆಗಳು ಸಫಲವಾಗದೇ ಇರುವ ಕಾರಣ ಮತ್ತೆ ಏಕದಿನ ತಂಡದ ನಾಯಕನ ಸ್ಥಾನವನ್ನು ಮ್ಯಾಥ್ಯೂಸ್ ಅವರಿಗೆ ನೀಡಿದೆ ಎನ್ನಲಾಗಿದೆ. 2017 ರಲ್ಲಿ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಕೆಳಗಿರುವ ತಂಡವೆಂದೇ ಕರೆಯಲ್ಪಡುವ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ