ಶತಕ ಗಳಿಸಿ ಔಟಾದ ಮಯಾಂಕ್ ಅಗರ್ವಾಲ್: ಟೀಂ ಇಂಡಿಯಾ ನಿಧಾನಗತಿಯ ಬ್ಯಾಟಿಂಗ್

ಪುಣೆ, ಗುರುವಾರ, 10 ಅಕ್ಟೋಬರ್ 2019 (14:59 IST)

ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತೊಂದು ಶತಕ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.


 
ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಆರಂಭದಲ್ಲಿಯೇ ರೋಹಿತ್ ಶರ್ಮಾರನ್ನು ಕಳೆದುಕೊಂಡಿತು. ಹೀಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಭಾರತದ ಪರ ಚೇತೇಶ್ವರ ಪೂಜಾರ 58 ರನ್ ಗಳಿಸಿ ಔಟಾದರು.
 
ಆದರೆ ಇನ್ನೊಂದೆಡೆ ತಾಳ್ಮೆಯ ಆಟವಾಡಿದ ಮಯಾಂಕ್ ಅಗರ್ವಾಲ್ 108 ರನ್ ಗಳಿಸಿ ಇದೀಗಷ್ಟೇ ವಿಕೆಟ್ ಒಪ್ಪಿಸಿದ್ದಾರೆ. ಮತ್ತೊಂದೆಡೆ ನಾಯಕ ವಿರಾಟ್ ಕೊಹ್ಲಿ 8 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಪಾಕಿಸ್ತಾನಕ್ಕೆ ಬಂದು ಆಡಿ: ವಿರಾಟ್ ಕೊಹ್ಲಿಗೆ ಪಾಕ್ ಅಭಿಮಾನಿಯ ಆಹ್ವಾನ

ನವದೆಹಲಿ: ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧ ಸಂಪೂರ್ಣ ನಿಂತಿದೆ. ...

news

50 ನೇ ಟೆಸ್ಟ್ ಪಂದ್ಯಕ್ಕೆ ನಾಯಕರಾದ ವಿರಾಟ್ ಕೊಹ್ಲಿ: ದ.ಆಪ್ರಿಕಾ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್

ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ...

news

ಧೋನಿ ನಿವೃತ್ತಿ ಹೀಗಿರಬೇಕು ಎಂದ ರವಿಶಾಸ್ತ್ರಿ

ಪುಣೆ: ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಧೋನಿ ನಿವೃತ್ತಿ ಬಗ್ಗೆ ಹಲವು ರೂಮರ್ ಗಳು ಕೇಳಿಬರುತ್ತಿರುವ ...

news

ರೋಹಿತ್ ಶರ್ಮಾ ಇದ್ದರೆ ವಿರಾಟ್ ಕೊಹ್ಲಿಗೆ ಗೆಲುವಿನ ಚಿಂತೆಯೇ ಇಲ್ವಂತೆ!

ಪುಣೆ: ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಆರಂಭಿಕನಾಗಿ ಮೊದಲ ಪಂದ್ಯದಲ್ಲೇ ಯಶಸ್ಸು ಗಳಿಸಿದ ಮೇಲೆ ರೋಹಿತ್ ...