ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ತೃತೀಯ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಅದನ್ನು ಚೆನ್ನಾಗಿಯೇ ಬಳಸಿಕೊಂಡಿದ್ದಾರೆ.ತೃತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ಮಯಾಂಕ್ 68 ರನ್ ಗಳಿಸಿದ್ದು, ಶತಕ ಗಳಿಸಿದರೂ ಅಚ್ಚರಿಯಿಲ್ಲ. ಆದರೆ ಅವರ ಜತೆಗೆ ಹನುಮ ವಿಹಾರಿ ಹೊಸ ಆರಂಭಿಕರಾಗಿ