ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಭಾರೀ ಕುಸಿತ ಕಂಡಿದೆ.ಒಂದೆಡೆ ವಿಕೆಟ್ ಗಳು ತರಗೆಲೆಯಂತೆ ಉರುಳಿದರೂ ಇನ್ನೊಂದೆಡೆ ಬಂಡೆಯಂತೆ ನಿಂತು ಆಡುತ್ತಿರುವ ಮಯಾಂಕ್ ಅಗರ್ವಾಲ್ ಇದೀಗ 28 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಟೀಂ ಇಂಡಿಯಾ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ 298