ದುಬೈ: ಐಸಿಸಿ ಪ್ರತೀ ತಿಂಗಳು ಕೊಡಮಾಡುವ ತಿಂಗಳ ಆಟಗಾರ ಪ್ರಶಸ್ತಿ ರೇಸ್ ನಲ್ಲಿ ಕನ್ನಡಿಗ, ಟೀಂ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ಹೆಸರು ನಾಮನಿರ್ದೇಶನಗೊಂಡಿದೆ.ಡಿಸೆಂಬರ್ ತಿಂಗಳ ಪ್ರದರ್ಶನ ಆಧರಿಸಿ ಮಯಾಂಕ್, ನ್ಯೂಜಿಲೆಂಡ್ ಬೌಲರ್ ಅಜಾಜ್ ಪಟೇಲ್, ಮಿಚೆಲ್ ಸ್ಟಾರ್ಕ್ ಹೆಸರು ನಾಮನಿರ್ದೇಶನಗೊಂಡಿದೆ. ಮಯಾಂಕ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಗಳಿಸಿ ಮಿಂಚಿದ್ದರೆ ಅದೇ ಸರಣಿಯಲ್ಲಿ ಅಜಾಜ್ ಪಟೇಲ್ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಪಡೆದ ಐತಿಹಾಸಿಕ ಸಾಧನೆ