ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದ ಕನ್ನಡಿಗ ಮಯಾಂಕ್ ಅಗರ್ವಾಲ್ ಇತಿಹಾಸ ನಿರ್ಮಿಸಿದ್ದಾರೆ.ಮೊದಲ ಪಂದ್ಯದಲ್ಲಿ 76 ರನ್ ಗಳಿಸಿದ ಮಯಾಂಕ್ ಈ ಮೂಲಕ ಭಾರತದ ಪರ ಆರಂಭಿಕರಾಗಿ ವಿದೇಶದಲ್ಲಿ ಮೊದಲ ಪಂದ್ಯದಲ್ಲೇ ಅಧಿಕ ರನ್ ಗಳಿಸಿದ ಸುನಿಲ್ ಗವಾಸ್ಕರ್ ದಾಖಲೆ (65) ಮುರಿದರು.ಆದರೆ ಉತ್ತಮವಾಗಿ ಆಡುತ್ತಿದ್ದ ಮಯಾಂಕ್ ಚೊಚ್ಚಲ ಪಂದ್ಯದಲ್ಲಿ ಚೊಚ್ಚಲ ಶತಕ ಗಳಿಸುವ ಅವಕಾಶದಿಂದ ವಂಚಿತರಾಗಿ ನಿರಾಸೆ