ದುಬೈ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್, ಓಪನರ್ ಮಯಾಂಕ್ ಅಗರ್ವಾಲ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ.