ಸಿಡ್ನಿ: ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಶಬ್ನಂ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿದ್ದು, ಮೊದಲ ಇನಿಂಗ್ಸ್ ನ ಮುನ್ನಡೆಯೂ ಸೇರಿ ಒಟ್ಟು 174 ರನ್ ಗಳ ಮುನ್ನಡೆಯಲ್ಲಿದೆ. ಯುವ ಬ್ಯಾಟ್ಸ್ ಮನ್ ಶಬ್ನಂ