ಪುಣೆ: ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಮಹಾರಾಷ್ಟ್ರ ಮೊದಲ ಇನಿಂಗ್ಸ್ ನಲ್ಲಿ ಕೇವಲ 245 ರನ್ ಗಳಿಸಿತ್ತಷ್ಟೇ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 628 ರನ್ ಗಳಿಸಿದ್ದು 383 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.ಕರ್ನಾಟಕದ ಪರ ತ್ರಿಶತಕ ಸಿಡಿಸಿದ ಮಯಾಂಕ್ ಅಗರ್ವಾಲ್