ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್ ಮೇಕೆಗೆ ಹೋಲಿಸಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ ಸತತ ಎರಡು ಶತಕ ಗಳಿಸಿದ ಕೊಹ್ಲಿ ಇದೀಗ ಆಸೀಸ್ ವಿರುದ್ಧ ಒಟ್ಟು ಎಂಟು ಶತಕ ಗಳಿಸಿ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.ಕೊಹ್ಲಿಯ ಈ ಪ್ರಚಂಡ ಬ್ಯಾಟಿಂಗ್ ಪರಾಕ್ರಮದ ಬಗ್ಗೆ ಮೈಕಲ್ ವಾನ್ ಟ್ವಿಟರ್ ನಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ ರನ್ ಮೆಷಿನ್ ಕೊಹ್ಲಿಯನ್ನು ಹೊಗಳುತ್ತಾ ಮೇಕೆ