ಮುಂಬೈ: ಭಾರತೀಯ ಕ್ರಿಕೆಟ್ ತಂಡ ಇತ್ತೀಚೆಗೆ ತೋರುತ್ತಿರುವ ಪ್ರದರ್ಶನಕ್ಕೆ ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಕೊಡುಗೆ ಅಪಾರವಿದೆ. ಈ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ‘ವಾಲ್’ ದ್ರಾವಿಡ್ ರನ್ನು ಹೊಗಳಿದ್ದಾರೆ.