ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಕೋಚ್ ಮತ್ತು ಮುಖ್ಯ ಆಯ್ಕೆಗಾರ ಒಬ್ಬರೇ!

ಇಸ್ಲಾಮಾಬಾದ್| Krishnaveni K| Last Modified ಗುರುವಾರ, 5 ಸೆಪ್ಟಂಬರ್ 2019 (09:06 IST)
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಆಯ್ಕೆಯಾಗಿದ್ದಾರೆ.

 
ಪಾಕಿಸ್ತಾನದ ಮುಖ್ಯ ಕೋಚ್ ಆಗಿ ಮೂರು ವರ್ಷಗಳವರೆಗೆ ಮಿಸ್ಬಾ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೆ ಮುಖ್ಯ ಆಯ್ಕೆಗಾರನಾಗಿಯೂ ಮಿಸ್ಬಾ ಆಯ್ಕೆಯಾಗಿದ್ದಾರೆ.
 
ಇನ್ನು, ಬೌಲಿಂಗ್ ಕೋಚ್ ಆಗಿ ಮಾಜಿ ವೇಗಿ ವಕಾರ್ ಯೂನಿಸ್ ಆಯ್ಕೆಯಾಗಿದ್ದಾರೆ. ಇವರನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡುವಂತೆ ಸ್ವತಃ ಮಿಸ್ಬಾ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :