ರಾಯ್ಪುರ: ಏಕದಿನ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೋ ಬಗ್ಗೆ ಕೊನೆಗೂ ಆಸ್ಟ್ರೇಲಿಯಾ ಕ್ರಿಕೆಟಿಗ ಮಿಚೆಲ್ ಮಾರ್ಷ್ ಪ್ರತಿಕ್ರಿಯಿಸಿದ್ದಾರೆ.ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಆಸ್ಟ್ರೇಲಿಯಾ ತಂಡದ ಸೆಲೆಬ್ರೇಷನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಪೈಕಿ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲೆತ್ತಿ ಹಾಕಿ, ಬಿಯರ್ ಬಾಟಲ್ ಹಿಡಿದು ಕುಳಿತು ಪೋಸ್ ಕೊಟ್ಟ ಫೋಟೋ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.ವಿಶ್ವಕಪ್ ಟ್ರೋಫಿಗೆ ಅದರದ್ದೇ