ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸಚಿನ್ ತೆಂಡುಲ್ಕರ್ ಎಂದೇ ಜನಜನಿತರಾಗಿದ್ದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.39 ವರ್ಷದ ಮಿಥಾಲಿ ರಾಜ್ ತಮ್ಮ 23 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಏಕದಿನ ಮಾದರಿಯಲ್ಲಿ 7805 ರನ್, ಟೆಸ್ಟ್ ನಲ್ಲಿ 699 ರನ್ ಮತ್ತು ಟಿ20 ಕ್ರಿಕೆಟ್ ನಲ್ಲಿ 2364 ರನ್ ಗಳಿಸಿದ್ದ ಮಿಥಾಲಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿ