ಮುಂಬೈ: ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ.ಈ ಮೊದಲು ಟಿ20 ವಿಶ್ವಕಪ್ ನಲ್ಲಿ ಅವರ ಮತ್ತು ಕೋಚ್ ನಡುವೆ ಭಿನ್ನಾಭಿಪ್ರಾಯವಾದ ಸಂದರ್ಭದಲ್ಲಿಯೇ ಅವರು ವಿದಾಯ ಹೇಳುತ್ತಾರೆಂಬ ವರದಿಯಾಗಿತ್ತು. ಆದರೆ ಇದೀಗ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಮಿಥಾಲಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಆಡಲಿದ್ದಾರೆ.ಆದರೆ ಅದಾದ ಬಳಿಕ