ಮೊಹಾಲಿ: ಟೀಂ ಇಂಡಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.ಈ ಪಂದ್ಯದಲ್ಲಿ ಕೆ ಎಲ್ ರಾಹುಲ್ ಗಾಯಗೊಂಡಿರುವ ಹಿನ್ನಲೆಯಲ್ಲಿ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ. ಕ್ರಿಕೆಟ್ ದಂತ ಕತೆ ಸುನಿಲ್ ಗವಾಸ್ಕರ್ ಕರುಣ್ ಗೆ ಟೆಸ್ಟ್ ಕ್ಯಾಪ್ ನೀಡಿ ಗೌರವಿಸಿದರು. ಪಾರ್ಥಿವ್ ಪಟೇಲ್ ಮುರಳಿ ವಿಜಯ್ ರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನಾಯಕ