ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕದಲ್ಲಿ ಪಾಕಿಸ್ತಾನದ ಆರಂಭಿಕ ಬ್ಯಾಟಿಗ ಮೊಹಮ್ಮದ್ ರಿಜ್ವಾನ್ ನಂ.1 ಸ್ಥಾನಕ್ಕೇರಿದ್ದಾರೆ.ಇದೀಗ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಿಜ್ವಾನ್ ತಮ್ಮದೇ ದೇಶದ ನಾಯಕ ಬಾಬರ್ ಅಜಮ್ ರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ. ಏಷ್ಯಾ ಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಬಾಬರ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.ಇನ್ನು ಟೀಂ ಇಂಡಿಯಾ ಬ್ಯಾಟಿಗ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ. ಇವರ ಹೊರತಾಗಿ